Bible Versions
Bible Books

1 Kings 2:30 (ASV) American Standard Version

Versions

KNV   ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.
ERVKN   ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!”‘ ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದುದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us