Bible Versions
Bible Books

1 Kings 2:44 (ASV) American Standard Version

Versions

KNV   ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ERVKN   ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us