Bible Versions
Bible Books

1 Kings 2:46 (ASV) American Standard Version

Versions

KNV   ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
ERVKN   ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us