Bible Versions
Bible Books

1 Kings 3:1 (ASV) American Standard Version

Versions

KNV   ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
ERVKN   ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us