Versions
KNV ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
ERVKN ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.
IRVKN ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.