Bible Versions
Bible Books

1 Kings 4:3 (ASV) American Standard Version

Versions

KNV   ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
ERVKN   ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.
IRVKN   ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us