Versions
KNV ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
ERVKN ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.
IRVKN ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು. PE