Versions
KNV ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
ERVKN ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.
IRVKN ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.