Bible Versions
Bible Books

1 Kings 5:13 (ASV) American Standard Version

Versions

KNV   ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
ERVKN   ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಕಾರ್ಯಕ್ಕೆ ನೇಮಿಸಿದನು.
IRVKN   ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us