Bible Versions
Bible Books

1 Kings 7:30 (ASV) American Standard Version

Versions

KNV   ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು.
ERVKN   ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರ ಕಂಬಗಳಿದ್ದವು. ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು.
IRVKN   ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಗಂಗಾಳವನ್ನು ನೀರು ತುಂಬುವ ಬೋಗುಣಿಗಳು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us