Versions
KNV ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
ERVKN ಆದರೆ ಯೆಹೋವನು ನನ್ನ ತಂದೆಗೆ, ‘ನೀನು ನನ್ನ ಮಹಿಮೆಗಾಗಿ ಆಲಯವೊಂದನ್ನು ನಿರ್ಮಿಸಲು ಬಹಳ ಅಪೇಕ್ಷೆಪಟ್ಟಿರುವುದು ನನಗೆ ತಿಳಿದಿದೆ. ನನಗೋಸ್ಕರ ಆಲಯವನ್ನು ಕಟ್ಟಲು ನೀನು ಅಪೇಕ್ಷಿಸಿರುವುದು ಒಳ್ಳೆಯದೇ ಆಗಿದೆ.
IRVKN ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.