Versions
KNV ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ERVKN ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು.
IRVKN ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. PEPS