Bible Versions
Bible Books

1 Kings 8:40 (ASV) American Standard Version

Versions

KNV   ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
ERVKN   ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯ ಭಕ್ತಿಯುಳ್ಳವರಾಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us