Versions
KNV ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
ERVKN ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು.
IRVKN ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.