Versions
KNV ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
ERVKN ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ ನೆರವೇರಿಸಲಿ.
IRVKN ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.