Versions
KNV ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
ERVKN ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.
IRVKN ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.