Versions
KNV ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
ERVKN ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಹಿಡಿಯಿತು.
IRVKN {ಸೊಲೊಮೋನನು ಮಾಡಿದ ಇತರ ಸಂಗತಿಗಳು} PS ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.