Versions
KNV ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
ERVKN ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು.
IRVKN ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.