Versions
KNV ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ERVKN ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟ ಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”
IRVKN ಒಂದು ವೇಳೆ ನೀವು * 1 ಪೇತ್ರ. 2:19, 20; 4:14, 16; ಮತ್ತಾ 5:10: ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. † ಅಥವಾ, ಅವರು ಯಾವುದಕ್ಕೆ ಹೆದರುತ್ತಾರೋ ಅದಕ್ಕೆ ನೀವು ಹೆದರದೆ; ವ. 6; ಯೆಶಾ 8:12, 13; ಮತ್ತಾ 10:28: ಅವರ ಬೆದರಿಕೆಗೆ ಹೆದರಬೇಡಿರಿ, ‡ ಯೋಹಾ 14:1, 27: ಕಳವಳಪಡಬೇಡಿರಿ.