Bible Versions
Bible Books

1 Peter 3:16 (ASV) American Standard Version

Versions

KNV   ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
ERVKN   ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us