Versions
KNV ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
ERVKN ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.
IRVKN ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.