Versions
KNV ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ERVKN ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.
IRVKN ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ § ರೋಮಾ. 2:29: ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.