Bible Versions
Bible Books

1 Peter 4:12 (ASV) American Standard Version

Versions

KNV   ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ERVKN   ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us