Bible Versions
Bible Books

1 Peter 4:5 (ASV) American Standard Version

Versions

KNV   ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
ERVKN   ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.
IRVKN   ಅವರು § ಅ. ಕೃ. 10:42; 2 ಕೊರಿ 5:10; ಯಾಕೋಬ 5:9: ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us