Versions
KNV ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ERVKN ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲೀ ಕತ್ತೆಯನ್ನಾಗಲೀ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.
IRVKN ಇಲ್ಲಿ ನಿಂತುಕೊಂಡಿರುವ ನಾನು † ವಿಮೋ 20:17. ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.