Bible Versions
Bible Books

1 Samuel 13:15 (ASV) American Standard Version

Versions

KNV   ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
ERVKN   ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.
IRVKN   ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us