Versions
KNV ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
ERVKN ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.
IRVKN ಇನ್ನೊಂದು ಗುಂಪು § ಯೆಹೋ. 10:10 ಬೇತ್ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.