Bible Versions
Bible Books

1 Samuel 13:7 (ASV) American Standard Version

Versions

KNV   ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
ERVKN   ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.
IRVKN   ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us