Versions
KNV ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
ERVKN ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞವನರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು.
IRVKN ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.