Bible Versions
Bible Books

1 Samuel 15:30 (ASV) American Standard Version

Versions

KNV   ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
ERVKN   ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.
IRVKN   ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us