Versions
KNV ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
ERVKN ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರವನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.