Bible Versions
Bible Books

1 Samuel 18:8 (ASV) American Standard Version

Versions

KNV   ಸೌಲನಿಗೆ ಬಹು ಕೋಪವಾಯಿತು; ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.
ERVKN   ಹೆಂಗಸರ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us