Versions
KNV ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
ERVKN ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.
IRVKN {ಸೌಲನು ದಾವೀದನನ್ನು ಕೊಲ್ಲಲು ಪ್ರಯತ್ನಿಸಿದ್ದು} PS ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.