Bible Versions
Bible Books

1 Samuel 19:11 (ASV) American Standard Version

Versions

KNV   ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
ERVKN   ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us