Bible Versions
Bible Books

1 Samuel 19:16 (ASV) American Standard Version

Versions

KNV   ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
ERVKN   ಸಂದೇಶಕರು ದಾವೀದನ ಮನೆಗೆ ಹೋದರು. ಅವರು ದಾವೀದನನ್ನು ಕರೆದೊಯ್ಯಲು ಒಳಗಡೆ ಹೋದಾಗ ಹಾಸಿಗೆಯ ಮೇಲಿರುವುದು ಕೇವಲ ವಿಗ್ರಹವೆಂಬುದೂ ಅದರ ಕೂದಲು ಕೇವಲ ಹೋತದ ಕೂದಲೆಂಬುದೂ ಅವರಿಗೆ ಗೊತ್ತಾಯಿತು.
IRVKN   ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us