Bible Versions
Bible Books

1 Samuel 19:18 (ASV) American Standard Version

Versions

KNV   ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
ERVKN   ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.
IRVKN   {ದಾವೀದನು ಸಮುವೇಲನ ಬಳಿಗೆ ಬಂದದ್ದು} PS ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us