Bible Versions
Bible Books

1 Samuel 20:26 (ASV) American Standard Version

Versions

KNV   ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
ERVKN   ಸೌಲನು ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.
IRVKN   ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಯಾಜ 7:21; 15:1-4. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us