Bible Versions
Bible Books

1 Samuel 20:42 (ASV) American Standard Version

Versions

KNV   ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದ
ERVKN   ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.
IRVKN   ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us