Bible Versions
Bible Books

1 Samuel 21:1 (ASV) American Standard Version

Versions

KNV   ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
ERVKN   ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us