Bible Versions
Bible Books

1 Samuel 21:9 (ASV) American Standard Version

Versions

KNV   ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
ERVKN   ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲೀ ಭರ್ಜಿಯಾಗಲೀ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.
IRVKN   ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ನ್ಯಾಯ 8:27. ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us