Bible Versions
Bible Books

1 Samuel 23:12 (ASV) American Standard Version

Versions

KNV   ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
ERVKN   ಅನಂತರ ದಾವೀದನು, “ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?” ಎಂದು ಕೇಳಿದನು. ಯೆಹೋವನು, “ಅವರು ಒಪ್ಪಿಸುತ್ತಾರೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us