Versions
KNV ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.
ERVKN ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದುದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.