Bible Versions
Bible Books

1 Samuel 23:9 (ASV) American Standard Version

Versions

KNV   ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ERVKN   ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us