Bible Versions
Bible Books

1 Samuel 25:15 (ASV) American Standard Version

Versions

KNV   ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
ERVKN   ಜನರು ನಮಗೆ ಬಹಳ ಒಳ್ಳೆಯವರಾಗಿದ್ದರು. ನಾವು ಆಡುಗಳೊಂದಿಗೆ ಹೊಲಗಳಿಗೆ ಹೋಗಿದ್ದಾಗ ದಾವೀದನ ಜನರು ಸಮಯದಲ್ಲೆಲ್ಲ ನಮ್ಮ ಜೊತೆಗಿದ್ದರು! ಅವರು ನಮಗೆ ಯಾವುದೇ ಕೆಡುಕನ್ನು ಮಾಡಲಿಲ್ಲ! ಅವರು ನಮ್ಮೊಂದಿಗಿದ್ದ ಸಮಯದಲ್ಲೆಲ್ಲ ನಮ್ಮಿಂದ ಏನನ್ನೂ ಕದಿಯಲಿಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us