Bible Versions
Bible Books

1 Samuel 25:21 (ASV) American Standard Version

Versions

KNV   ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
ERVKN   ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us