Versions
KNV ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
ERVKN ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.
IRVKN ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ‡ 1 ಸಮು 30:14. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.