Bible Versions
Bible Books

1 Samuel 25:32 (ASV) American Standard Version

Versions

KNV   ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ERVKN   ಆಗ ದಾವೀದನು ಅಬೀಗೈಲಳಿಗೆ, “ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ.
IRVKN   ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಕೀರ್ತ 41:13. ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us