Versions
KNV ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
ERVKN ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು’ ಎಂದು ಉತ್ತರಿಸಿದನು.
IRVKN ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.