Bible Versions
Bible Books

1 Samuel 28:14 (ASV) American Standard Version

Versions

KNV   ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
ERVKN   ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗ ನಮಸ್ಕಾರ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us