Versions
KNV ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
ERVKN ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದುದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
IRVKN ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.